ಕುಮಾರ ಪರ್ವತ (kumara parvatha)ಚಾರಣ ಆರಂಭ! ಚಾರಣ ಪ್ರಿಯರಿಗೆ ಸಿಹಿ ಸುದ್ದಿ.

ಕುಮಾರ ಪರ್ವತ (kumara parvatha)ಚಾರಣ ಆರಂಭ ಈ ಬಾರಿ ಗಿರಿಗದ್ದೆಯಲ್ಲಿ ತಂಗಲು ಅವಕಾಶ ಇಲ್ಲ! ಪುಷ್ಪಗಿರಿ ಚಾರಣ ಎಂದೂ ಕರೆಯಲ್ಪಡುವ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪುಷ್ಪಗಿರಿ ವಣ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ(kumara parvatha). .. ಚಾರಣ ಅ.6ರಿಂದ ಆರಂಭ. ಆನ್ಲೈನ್ ಮೂಲಕ ನೋಂದಾಯಿಸಿದವರಿಗೆ ಮಾತ್ರ ಚಾರಣಕ್ಕೆ ಅವಕಾಶ.ಕುಮಾರ ಪರ್ವತಕ್ಕೆ ಚಾರಣಕ್ಕೆ ಕುಕ್ಕೆ ಸಮೀಪದ ದೇವರಗದ್ದೆಯಿಂದ ಅಥವಾ ಸೋಮವಾರ ಪೇಟೆ ಬಳಿಯಿಂದ ತೆರಳಬಹುದು. ಕಳೆದ ವರ್ಷ ಕುಮಾರಪರ್ವತ(kumara parvatha) ಚಾರಣಕ್ಕೆಭಾರೀ ಸಂಖ್ಯೆಯ – ಚಾರಣಿಗರು ಆಗಮಿಸಿದ್ದರಿಂದ ಸಮಸ್ಯೆ ಉಂಟಾದ ಕಾರಣ ನಿರ್ದಿಷ್ಟ ಸೀಮಿತ ಚಾರಣಿಗರ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು.ಬಳಿಕ ಮತ್ತೆ ಮಳೆ ಆರಂಭ,ಬೇಸಗೆಯಿಂದ ಚಾರಣ ನಿರ್ಬಂಧಿಸಿ ಹೊಸ ಈ ವರ್ಷದಿಂದ ಆನ್‌ ಲೈನ್ ಬುಕ್ಕಿಂಗ್,ಮಾರ್ಗಸೂಚಿಯೊಂದಿಗೆ ಪರಿಸರ ಸ್ನೇಹಿ ಚಾರಣಕ್ಕೆ ಅವಕಾಶ ನೀಡುವ ಬಗ್ಗೆ ಕಳೆದ ಬೇಸಗೆಯಲ್ಲಿ ಸುಬ್ರಹ್ಮಣ್ಯದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದರು.

ಆನ್‌ಲೈನ್‌ನಲ್ಲಿ ಬುಕ್ಕಿಂಗ್
ಈ ವರ್ಷದಿಂದ ಅರಣ್ಯ ಇಲಾಖೆಯ ಅರಣ್ಯ ವಿಹಾರ ಎಂಬ ವೆಬ್‌ಸೈಟ್‌ನಲ್ಲಿ ನೋಂದಾಯಿಸಿ.
ಚಾರಣ ಕೈಗೊಳ್ಳಬಹುದು.ದಿನವೊಂದಕ್ಕೆ ಕೇವಲ 335 ಚಾರಣಿಗರಿಗೆಮಾತ್ರ ಅವಕಾಶ ಇರಲಿದೆ.
ಕುಕ್ಕೆ ಸುಬ್ರಹ್ಮಣ್ಯಕುಮಾರಪರ್ವತ, ಕೊಡಗಿನಬೀದಹಳ್ಳಿ – ಕುಮಾರ ಪರ್ವತ ಬೀದಹಳ್ಳಿ, ಬೀದಹಳ್ಳಿ- ಕುಮಾರ ಪರ್ವತ ಸುಬ್ರಹ್ಮಣ್ಯ ಎಂಬ ಮೂರು ಆಯ್ಕೆಗಳನ್ನು ಪ್ರವೇಶ ಚಾರಣ ಮಾರ್ಗ ಆಯ್ಕೆ ಆನ್‌ಲೈನ್
ಬುಕ್ಕಿಂಗ್‌ನಲ್ಲಿ ತಿಳಿಸಲಾಗಿದೆ.

ಗಿರಿಗದ್ದೆಯಲ್ಲಿ ತಂಗಲು ನಿರ್ಬಂಧ ವಿಧಿಸಲಾಗಿದೆ ಈ ಹಿಂದೆ ಕುಮಾರ ಪರ್ವತ(kumara parvatha) ಚಾರಣ ಹೊರಟವರು ಗಿರಿಗದ್ದೆಯಲ್ಲಿ ವಾಸ್ತವ್ಯ ಮಾಡಿ ಮರುದಿನ ಬೆಳಗ್ಗೆ ಪರ್ವತದ ಮೇಲಿನ ಸ್ಥಳಕ್ಕೆ ತೆರಳುತ್ತಿದ್ದರು. ಆದರೆ ಈ ಬಾರಿ ಅದಕ್ಕೆ ನಿರ್ಬಂಧಿಸಲಾಗಿದೆ. ಸುಬ್ರಹ್ಮಣ್ಯದ ದೇವರಗದ್ದೆಯ ಕುಮಾರಪರ್ವತ ಚಾರಣ ಪ್ರವೇಶಕ್ಕೆ ಬೆಳಗ್ಗೆ ಗಂಟೆ 6ರಿಂದ 9ರ ಅವಧಿಯಲ್ಲಿ ಪ್ರವೇಶಿಸಬೇಕು. ಬೆಳಗ್ಗೆ 11 ಗಂಟೆಗೆ ಗಿರಿಗದ್ದೆಯಿಂದ ಮೇಲಿನ ಪ್ರದೇಶಕ್ಕೆ ತೆರಳಬೇಕು. ಸಂಜೆ 6 ಗಂಟೆ ಮೊದಲು ಚಾರಣದಿಂದ ಕಡ್ಡಾಯವಾಗಿ ನಿರ್ಗಮಿಸಬೇಕು. ಚಾರಣದ ಮಧ್ಯೆ ಎಲ್ಲೂ ತಂಗಲು ಅವಕಾಶ ಇರುವುದಿಲ್ಲ. ಒಂದೇ ದಿನದಲ್ಲಿ ಮರಳಬೇಕು ಸಹಿತ ಹಲವು ಷರತ್ತುಗಳನ್ನು ಅರಣ್ಯ ಇಲಾಖೆವಿಧಿಸಿದೆ.ಗಿರಿಗದ್ದೆಯಲ್ಲಿ ತಂಗಲು ಅವಕಾಶ ಇಲ್ಲವಾದ್ದರಿಂದ ಸುಬ್ರಹ್ಮಣ್ಯದಿಂದ ಸುಮಾರು 12 ಕಿ.ಮೀ. ದೂರದ ಕಠಿನ ಹಾದಿಯ ಪರ್ವತವನ್ನು ಗರಿಷ್ಠ12 ಗಂಟೆಯೊಳಗೆ (ಬೆಳಗ್ಗೆ 6ರಿಂದಸಂಜೆ 6 ಗಂಟೆ) ವೀಕ್ಷಿಸಿ ಮರಳುವುದುಈ ಹಿಂದೆ ಕುಮಾರ ಪರ್ವತ ಅನಿವಾರ್ಯವಾಗಿದೆ.

Related Posts

ಮನೆ ಯಜಮಾನಿಯರಿಗೆ ಗುಡ್ ನ್ಯೂಸ್ : ನವೆಂಬರ್ ತಿಂಗಳ “ಗೃಹಲಕ್ಷ್ಮಿ”(gruha lakshmi) ಹಣ ಬಿಡುಗಡೆ ಬಗ್ಗೆ ಸಿಎಂ ಮಾಹಿತಿ!!

ಬಳ್ಳಾರಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ (gruha lakshmi ) ಯೋಜನೆಯಡಿ ನವೆಂಬರ್ ತಿಂಗಳ ಹಣ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಗೆ ( gruha lakshmi )ಹಂಚಲು…

Continue reading
ಉಪ ಚುನಾವಣೆ (By Election)ಜಿದ್ದಾಜಿದ್ದಿ; ಮೂರು ಕ್ಷೇತ್ರ ಗೆಲ್ತೇವೆ ಅಂತಿದ್ದ ಕಾಂಗ್ರೆಸ್ಗೆ ಆಂತರಿಕ ಸಮೀಕ್ಷೆಯಲ್ಲಿ ​ ಶಾಕ್!!(bjp vs congress)

ಸಂಡೂರು (Sandur By Election) ಮಿನಿ ಸಮರ ರಣಕಣ ರಂಗೇರಿದೆ. ಕಾಂಗ್ರೆಸ್‌, ಬಿಜೆಪಿ ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ. ಸಂಡೂರಿನ ಬನ್ನಿಕಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಪರ ಮತಯಾಚನೆ ಮಾಡಿದರು. (bjp vs congress)…

Continue reading

Leave a Reply

Your email address will not be published. Required fields are marked *

You Missed

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Pushap 2: ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

Pushap 2:  ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ     ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !