ಮನೆ ಯಜಮಾನಿಯರಿಗೆ ಗುಡ್ ನ್ಯೂಸ್ : ನವೆಂಬರ್ ತಿಂಗಳ “ಗೃಹಲಕ್ಷ್ಮಿ”(gruha lakshmi) ಹಣ ಬಿಡುಗಡೆ ಬಗ್ಗೆ ಸಿಎಂ ಮಾಹಿತಿ!!

ಳ್ಳಾರಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ (gruha lakshmi ) ಯೋಜನೆಯಡಿ ನವೆಂಬರ್ ತಿಂಗಳ ಹಣ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಗೆ ( gruha lakshmi )ಹಂಚಲು ಹಣ ಇಲ್ಲ ಎಂಬ ದೇವೇಗೌಡರ ಹೇಳಿಕೆ ನಿಜವಲ್ಲ.ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ (gruha lakshmi) ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ ಭರವಸೆ ನೀಡಿದ್ದಾರೆ.

ವಕ್ಫ್ ಆಸ್ತಿ ಒತ್ತುವರಿಯನ್ನು ತೆರವುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲೇ ಬಿಜೆಪಿ ಘೋಷಿಸಿದೆ. ಬಿಜೆಪಿ ಸರ್ಕಾರವೇ 216 ಮಂದಿಯನ್ನು ಒಕ್ಕಲೆಬ್ಬಿಸಲು ನೋಟಿಸ್ ನೀಡಿತ್ತು. ಈಗ ನೋಟಿಸ್ ನೀಡಿದವರೇ ಸುಳ್ಳು ಹೇಳಿಕೆ ನೀಡುತ್ತಾ, ಪ್ರತಿಭಟನೆ ನಡೆಸುತ್ತಿದ್ದಾರೆ. ನಾವು ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ. ಇದು ನಮ್ಮ‌ ಸ್ಪಷ್ಟ ತೀರ್ಮಾನ.‌ ನೋಟಿಸ್ ಗಳನ್ನು ಹಿಂಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದ್ದೇನೆ, ಚುನಾವಣೆ ಪ್ರಣಾಳಿಕೆಯಲ್ಲಿ ಅವರೇ ವಕ್ಫ್ ಆಸ್ತಿ ಒತ್ತುವರಿ ತೆರವು ಮಾಡುವುದಾಗಿ ಹೇಳಿ, ಈಗ ರಾಜಕೀಯಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ಅವರ ನೇತೃತ್ವದ ಆಯೋಗ ರಚಿಸಲಾಗಿದೆ. ಮಾಜಿ ಸಿ.ಎಂ.ಯಡಿಯೂರಪ್ಪ ಅವರು ಇದೆಲ್ಲ ಸುಳ್ಳು ಎಂದರೆ ವಾಸ್ತವಾಂಶ ಬದಲಾಗಲ್ಲ. ಈ ಬಗ್ಗೆ ನ್ಯಾಯಾಲಯವಿದೆ, ಅಲ್ಲಿ ಸತ್ಯಾಸತ್ಯತೆ ಬಯಲಾಗಲಿದೆ

ಬಿಜೆಪಿಯವರು ಎಲ್ಲವನ್ನೂ ಸುಳ್ಳು ಅಂತಾರೆ. ಅವರು ಸುಳ್ಳಿನ ಪಿತಾಮಹರು. ಯಡಿಯೂರಪ್ಪ ಅವರು ಸಿ.ಎಂ.ಆಗಿದ್ದಾಗ ಕೋವಿಡ್ ಹಗರಣಗಳನ್ನು ನಾನು ವಿರೋಧಪಕ್ಷದ ನಾಯಕನಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದೆ. ಆಗಲೂ ಸಾಕಷ್ಟು ಅಂಶಗಳನ್ನು ದಾಖಲೆ ಸಹಿತ ಮಾತನಾಡಿದ್ದೆ. ಈಗ ಆಯೋಗದ ವರದಿ ಬರಲಿ, ನಂತರ ಕ್ಯಾಬಿನೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮನೆ ಯಜಮಾನಿಯರಿಗೆ ಗುಡ್ ನ್ಯೂಸ್ : ನವೆಂಬರ್ ತಿಂಗಳ “ಗೃಹಲಕ್ಷ್ಮಿ” (gruha lakshmi) ಹಣ ಬಿಡುಗಡೆ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇದರ ಬಗ್ಗೆ ಹೆಚ್ಚಿನ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

Related Posts

ಉಪ ಚುನಾವಣೆ (By Election)ಜಿದ್ದಾಜಿದ್ದಿ; ಮೂರು ಕ್ಷೇತ್ರ ಗೆಲ್ತೇವೆ ಅಂತಿದ್ದ ಕಾಂಗ್ರೆಸ್ಗೆ ಆಂತರಿಕ ಸಮೀಕ್ಷೆಯಲ್ಲಿ ​ ಶಾಕ್!!(bjp vs congress)

ಸಂಡೂರು (Sandur By Election) ಮಿನಿ ಸಮರ ರಣಕಣ ರಂಗೇರಿದೆ. ಕಾಂಗ್ರೆಸ್‌, ಬಿಜೆಪಿ ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ. ಸಂಡೂರಿನ ಬನ್ನಿಕಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಪರ ಮತಯಾಚನೆ ಮಾಡಿದರು. (bjp vs congress)…

Continue reading
ರಾಜ್ಯದ ಎಲ್ಲಾ ಶಾಲೆಗಳಲ್ಲೂ ‘ಕನ್ನಡ ಭಾಷೆ’ (kannada)ವಿಷಯ ಬೋಧನೆ ಕಡ್ಡಾಯ : ಸಚಿವ ಮಧು ಬಂಗಾರಪ್ಪ ಘೋಷಣೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶ್ರೀ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜ್ಯೋತ್ಸವದ ಸಂದೇಶ ನೀಡಿದರು. ನಮ್ಮ…

Continue reading

Leave a Reply

Your email address will not be published. Required fields are marked *

You Missed

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Pushap 2: ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

Pushap 2:  ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ     ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !