ಶ್ರೀಮುರಳಿ (srii murali)ನಟನೆಯ ‘ಬಘೀರ’ ಸಿನಿಮಾ ಹೇಗಿದೆ ಗೊತ್ತಾ ? ಇಲ್ಲಿದೆ ರಿಪೋರ್ಟ್
ಶ್ರೀ ಮುರಳಿ (srii murali)ಅವರು ಆಯಕ್ಷನ್ ಅವತಾರದಲ್ಲಿ ಕಾಣಿಸಿಕೊಂಡಿರುವ ‘ಬಘೀರ’ ಸಿನಿಮಾ ಬಿಡುಗಡೆ ಆಗಿದೆ. ಇಂದು (ಅ.31) ದೀಪಾವಳಿ ಹಬ್ಬದ ಪ್ರಯುಕ್ತ ತೆರೆಕಂಡ ಈ ಸಿನಿಮಾಗೆ ಡಾ. ಸೂರಿ ನಿರ್ದೇಶನ ಮಾಡಿದ್ದು, ‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ಬಂಡವಾಳ…