ಉಪ ಚುನಾವಣೆ (By Election)ಜಿದ್ದಾಜಿದ್ದಿ; ಮೂರು ಕ್ಷೇತ್ರ ಗೆಲ್ತೇವೆ ಅಂತಿದ್ದ ಕಾಂಗ್ರೆಸ್ಗೆ ಆಂತರಿಕ ಸಮೀಕ್ಷೆಯಲ್ಲಿ ಶಾಕ್!!(bjp vs congress)
ಸಂಡೂರು (Sandur By Election) ಮಿನಿ ಸಮರ ರಣಕಣ ರಂಗೇರಿದೆ. ಕಾಂಗ್ರೆಸ್, ಬಿಜೆಪಿ ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ. ಸಂಡೂರಿನ ಬನ್ನಿಕಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಂ ಪರ ಮತಯಾಚನೆ ಮಾಡಿದರು. (bjp vs congress)…