ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ (zimbabwe )ಹೊಸ ಇತಿಹಾಸ ಬರೆದಿದೆ.

ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ಹೊಸ ಇತಿಹಾಸ ಬರೆದಿದೆ. ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಝಿಂಬಾಬ್ವೆ 344 ರನ್ ಕಲೆಹಾಕಿದೆ. ಇದರೊಂದಿಗೆ ಸೀಮಿತ ಓವರ್ಗಳ ಪಂದ್ಯಗಳಲ್ಲಿ ಬೃಹತ್ ಮೊತ್ತ ಕಲೆಹಾಕಿದ ವಿಶೇಷ ದಾಖಲೆಯೊಂದು ಸಿಕಂದರ್ ರಾಝ ಪಡೆಯ ಹೆಸರಿಗೆ ಸೇರ್ಪಡೆಯಾಗಿದೆ.

ಟಿ20 ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಝಿಂಬಾಬ್ವೆ(zimbabwe )ತಂಡವು ಹೊಸ ಇತಿಹಾಸ ನಿರ್ಮಿಸಿದೆ. ನೈರೋಬಿಯಾದಲ್ಲಿ ನಡೆದ ಗ್ಯಾಂಬಿಯಾ ವಿರುದ್ಧದ ಈ ಪಂದ್ಯದಲ್ಲಿ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಕಲೆಹಾಕಿತು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಬರೆದಿದೆ.

ಇದರೊಂದಿಗೆ ಸೀಮಿತ ಓವರ್​ಗಳ ಪಂದ್ಯಗಳಲ್ಲಿ 300+ ಹಾಗೂ 400+ ರನ್​ಗಳಿಸಿದ ವಿಶ್ವದ ಏಕೈಕ ತಂಡವೆಂಬ ವಿಶ್ವ ದಾಖಲೆ ಕೂಡ ಝಿಂಬಾಬ್ವೆ(zimbabwe )ಕೈ ವಶವಾಯಿತು. ಅಂದರೆ ಅಂತಾರಾಷ್ಟ್ರೀಯ ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 300+ ಹಾಗೂ 400+ ರನ್​ಗಳಿಸಿದ ವಿಶೇಷ ದಾಖಲೆಯೊಂದನ್ನು ಝಿಂಬಾಬ್ವೆ ತಂಡ ನಿರ್ಮಿಸಿದೆ.

2023ರ ಏಕದಿನ ವಿಶ್ವಕಪ್​ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಝಿಂಬಾಬ್ವೆ ತಂಡವು 50 ಓವರ್​ಗಳಲ್ಲಿ 408 ರನ್​ಗಳನ್ನು ಕಲೆಹಾಕಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ 20 ಓವರ್​ಗಳಲ್ಲಿ 344 ರನ್ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 300 ಹಾಗೂ ಏಕದಿನ ಕ್ರಿಕೆಟ್​ನಲ್ಲಿ 400 ರನ್​​ಗಳ ಗಡಿದಾಟಿದ ವಿಶ್ವದ ಏಕೈಕ ತಂಡವೆಂಬ ಹೆಗ್ಗಳಿಕೆಗೆ ಝಿಂಬಾಬ್ವೆ (zimbabwe )ತಂಡದ ಪಾಲಾಗಿದೆ.

ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಭಾರತ ಸೇರಿದಂತೆ ಒಟ್ಟು 6 ತಂಡಗಳು 400+ ರನ್​ ಕಲೆಹಾಕಿದೆ. ಆದರೆ ಈ ತಂಡಗಳಿಗೆ ಟಿ20 ಕ್ರಿಕೆಟ್​ನಲ್ಲಿ 300ರ ಗಡಿದಾಟಲು ಸಾಧ್ಯವಾಗಿಲ್ಲ. ಇದೀಗ ಅಸಾಧ್ಯವಾದ ದಾಖಲೆಯನ್ನು ಝಿಂಬಾಬ್ವೆ (zimbabwe)ತಂಡ ಮಾಡಿದೆ. ಈ ಮೂಲಕ ಸೀಮಿತ ಓವರ್​ಗಳ ಪಂದ್ಯಗಳಲ್ಲಿ 300+ ಹಾಗೂ 400+ ಸ್ಕೋರ್​ಗಳಿಸಿದ ಐತಿಹಾಸಿಕ ಸಾಧನೆ ಮಾಡಿದೆ.

ಇನ್ನು ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ 344 ರನ್ಗಳನ್ನು ಕಲೆಹಾಕಿದ ಝಿಂಬಾಬ್ವೆ ಆ ಪಂದ್ಯವನ್ನು ಗೆದ್ದಿರುವುದು ಬರೋಬ್ಬರಿ 290 ರನ್ಗಳಿಂದ. ಅಂದರೆ ವಿಶ್ವ ದಾಖಲೆಯ ಗುರಿ ಬೆನ್ನತ್ತಿದ ಗ್ಯಾಂಬಿಯಾ ಕೇವಲ 54 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರೀ ಅಂತರದಿಂದ ಗೆದ್ದ ವಿಶ್ವ ದಾಖಲೆಯನ್ನು ಸಹ ಝಿಂಬಾಬ್ವೆ ತನ್ನ ತೆಕ್ಕೆಗೆ ಪಡೆದುಕೊಂಡಿದೆ.

zimbabwe

Related Posts

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia). ಬ್ರಿಸ್ಟೇನ್: ಬಾರ್ಡರ್-ಗಾವಸ್ಕರ್ ಟ್ರೋಫಿಯ ಗಬ್ಬಾ ಟೆಸ್ಟ್‌ನ 4 ನೇ ದಿನದಂದು ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಫಾಲೋ-ಆನ್ ತಪ್ಪಿಸಿದ ಆಕಾಶ್ ದೀಪ್ ಮತ್ತು ಜಸ್ಪ್ರೀತ್ ಬುಮ್ರಾ ಆಟಕ್ಕೆ ತಂಡದ ಕೋಚ್…

Continue reading
Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್ ಚಾಂಪಿನ್ ಶಿಪ್(World Chess Championship) : ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್​ ಚಾಂಪಿಯನ್​​ಶಿಪ್​ನಲ್ಲಿ (World Chess Championship)…

Continue reading

Leave a Reply

Your email address will not be published. Required fields are marked *

You Missed

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Pushap 2: ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

Pushap 2:  ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ     ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !