ಶಬರಿಮಲೆ ಅಯ್ಯಪ್ಪ ಸ್ವಾಮಿ (ayyappa swamy) ದರ್ಶನಕ್ಕೆ ಇನ್ನು ಆನ್‌ಲೈನ್ ಮುಲಕ ನೋಂದಣಿ ಕಡ್ಡಾಯ :80,000 ಸ್ಲಾಟ್

ಶಬರಿಮಲೆ ಅಯ್ಯಪ್ಪ ಸ್ವಾಮಿ (ayyappa swamy ದರ್ಶನಕ್ಕೆ ಇನ್ನು ಆನ್‌ಲೈನ್ ಮುಲಕ ನೋಂದಣಿ ಕಡ್ಡಾಯ : 80,000 ಸ್ಲಾಟ್
ಈ ಬಾರಿ ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳು ಆನ್ ಲೈನ್ ಮೂಲಕವೇ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಪ್ರತೀ ದಿನ 80,000 ಭಕ್ತರಿಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿ ಕೊಡಲಾಗುತ್ತದೆ. ಭಕ್ತರು ಶಬರಿಮಲೆ ದೇಗುಲದ ವೆಬ್ಸೈ ಟ್‌ನಲ್ಲಿ ವರ್ಚುವಲ್ ಬುಕಿಂಗ್ ಮಾಡಬೇಕಾಗುತ್ತದೆ. ಈ ವೇಳೆ ಯಾತ್ರಾರ್ಥಿಗಳು ಸಾಗುವ ಮಾರ್ಗವನ್ನೂ ಆಯ್ಕೆ ಮಾಡಿ ಕೊಳ್ಳಬಹುದಾಗಿದೆ. ಕಡಿಮೆ ಜನಸಂದಣಿ ಇರುವ ಮಾರ್ಗಗಳೂ ಕೂಡ ಲಭ್ಯವಿದೆ. ಕಾಡಿನ ಮಾರ್ಗದಲ್ಲಿ
ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ.

ayyappa swamy

Related Posts

ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ (narendra modi)ಹೇಳಿಕೆ!!

ರಂಚಿ: ಕಾಂಗ್ರೆಸ್‌ನ ಗ್ಯಾರಂಟಿ ಬಗ್ಗೆ ಪ್ರಧಾನಿ ಮೋದಿ (narendra modi)ವಾಗ್ಧಾಳಿ ಮುಂದುವರಿಸಿದ್ದು, ಕರ್ನಾಟಕ ಸಹಿತ ಹಲವು ರಾಜ್ಯ ಗಳು ಹಾಳಾಗಲು ಕಾಂಗ್ರೆಸ್‌ ಕಾರಣ ಎಂದು ಆರೋಪ ಮಾಡಿದ್ದಾರೆ. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂ ಟಿಗಳನ್ನು ಘೋಷಿಸಬೇಕು. ಕಾರ್ಯ ಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ…

Continue reading
ರತನ್ ಟಾಟಾ (ratan tata)ಬರೆದಿಟ್ಟ ವಿಲ್ ಬಯಲು: ಪ್ರೀತಿಯ ಶ್ವಾನ, ಶಾಂತನು, ಬಾಣಸಿಗನಿಗೂ ಆಸ್ತಿಯಲ್ಲಿ ಪಾಲು

ಕೆಲವು ದಿನಗಳ ಹಿಂದೆ ವಯೋಸಹಜ ಕಾಯಿಲೆಯಿಂದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನರಾಗಿದ್ದಾರೆ. ಟಾಟಾ ನಿಧನದ ಬಳಿಕ ಅವರ ಆಸ್ತಿ ಯಾರಾ ಪಾಲಾಗಲಿದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. ಇದೀಗ ರತನ್ ಟಾಟಾ ಅವರು ಬರೆದಿಟ್ಟಿರಿವು ವಿಲ್ ಬಯಲಾಗಿದೆ. ಹೆಂಡತಿ-ಮಕ್ಕಳಿಲ್ಲದ…

Continue reading

Leave a Reply

Your email address will not be published. Required fields are marked *

You Missed

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Pushap 2: ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

Pushap 2:  ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ     ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !