ರತನ್ ಟಾಟಾ (ratan tata)ಬರೆದಿಟ್ಟ ವಿಲ್ ಬಯಲು: ಪ್ರೀತಿಯ ಶ್ವಾನ, ಶಾಂತನು, ಬಾಣಸಿಗನಿಗೂ ಆಸ್ತಿಯಲ್ಲಿ ಪಾಲು

ಕೆಲವು ದಿನಗಳ ಹಿಂದೆ ವಯೋಸಹಜ ಕಾಯಿಲೆಯಿಂದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನರಾಗಿದ್ದಾರೆ. ಟಾಟಾ ನಿಧನದ ಬಳಿಕ ಅವರ ಆಸ್ತಿ ಯಾರಾ ಪಾಲಾಗಲಿದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. ಇದೀಗ ರತನ್ ಟಾಟಾ ಅವರು ಬರೆದಿಟ್ಟಿರಿವು ವಿಲ್ ಬಯಲಾಗಿದೆ.

ಹೆಂಡತಿ-ಮಕ್ಕಳಿಲ್ಲದ ಟಾಟಾ(ratan tata) ಅವರು ತಮ್ಮ ಮುದ್ದಿನ ಸಾಕು ನಾಯಿಯನ್ನು ವಿಲ್​ನಲ್ಲಿ ಉಲ್ಲೇಖಿಸಿರುವುದು ನಿಜಕ್ಕೂ ಅಪರೂಪದ ಸಂಗತಿ. ಟಾಟಾ ಅವರ ಹಿಂದಿನ ನಾಯಿಯ ಮರಣದ ನಂತರ ಸುಮಾರು ಆರು ವರ್ಷಗಳ ಹಿಂದೆ ಟಿಟೊವನ್ನು ದತ್ತು ಪಡೆಯಲಾಯಿತು. ಅದರ ಮುಂದಿನ ಆರೈಕೆಯ ಜವಾಬ್ದಾರಿ, ವೆಚ್ಚದ ಬಗ್ಗೆ ವಿಲ್​ನಲ್ಲಿ ಉಲ್ಲೇಖಿಸಿದ್ದಾರೆ. ಅವರ ದೀರ್ಘಕಾಲದ ಬಾಣಸಿಗರಾದ ರಾಜನ್ ಶಾಗೆ ಮುದ್ದಿನ ಶ್ವಾನವನ್ನು ನೋಡಿಕೊಳ್ಳುವ ಜವಬ್ದಾರಿಯನ್ನು ನೀಡಿದ್ದಾರೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ರತನ್ ಟಾಟಾ(ratan tata) ಅವರ ಎಸ್ಟೇಟ್ ₹ 10,000 ಕೋಟಿ ಮೌಲ್ಯಕ್ಕೂ ಮೀರಿದ್ದು ಎಂದು ಅಂದಾಜಿಸಲಾಗಿದೆ. ಅವರ ಆಸ್ತಿಯನ್ನು ಸಹೋದರ ಜಿಮ್ಮಿ ಟಾಟಾ, ಮಲ ಸಹೋದರಿಯರಾದ ಶಿರೀನ್ ಮತ್ತು ಡೀನಾ ಜೆಜೀಬಾಯ್ ಮತ್ತು ತಮ್ಮ ಮನೆಯ ಸಿಬ್ಬಂದಿ ಸೇರಿದಂತೆ ವಿವಿಧ ಫಲಾನುಭವಿಗಳಿಗೆ ಆಸ್ತಿಗಳನ್ನು ಹಂಚಿಕೆ ಮಾಡಿದ್ದಾರೆ .

ಟಾಟಾ ಅವರ ವಿಲ್ನಲ್ಲಿ ಅವರ ಬಾಣಸಿಗ ಸುಬ್ಬಯ್ಯನಿಗೂ ವ್ಯವಸ್ಥೆಯನ್ನು ಮಾಡಿದ್ದಾರೆ. ಆತ ಟಾಟಾ (ratan tata)ಅವರೊಂದಿಗೆ ಮೂರು ದಶಕಗಳ ಕಾಲ ನಿಕಟ ಸಬಂಧವನ್ನು ಹೊಂದಿದ್ದರು.ವಿಲ್ ನಲ್ಲಿ ಅವರ ಕಾರ್ಯನಿರ್ವಾಹಕ ಸಹಾಯಕ ಶಂತನು ನಾಯ್ಡು ಅವರ ಹಸರನ್ನು ಕೂಡ ಉಲ್ಲೇಖಿಸಲಾಗಿದೆ. ವರದಿಯ ಪ್ರಕಾರ, ನಾಯ್ಡು ಅವರ ಉದ್ಯಮವಾದ ಗುಡ್‌ಫೆಲೋಸ್‌ಗೆ ನೆರವು ಮುಂದುವರೆಸಿದ್ದಾರೆ. ನಾಯ್ಡು ಅವರ ವಿದೇಶದಲ್ಲಿನ ಶಿಕ್ಷಣದ ವೆಚ್ಚಗಳನ್ನು ಸಹ ಭರಿಸಿದ್ದಾರೆ.

(ratan tata)ಟಾಟಾ ಅವರ ಆಸ್ತಿಗಳಲ್ಲಿ ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ 2,000 ಚದರ ಅಡಿ ಬೀಚ್ ಬಂಗಲೆ, ಮುಂಬೈನ ಜುಹು ತಾರಾ ರಸ್ತೆಯಲ್ಲಿರುವ ಎರಡು ಅಂತಸ್ತಿನ ನಿವಾಸ ಮತ್ತು ₹ 350 ಕೋಟಿಗೂ ಹೆಚ್ಚಿನ ಸ್ಥಿರ ಠೇವಣಿ ಇದೆ. $165 ಶತಕೋಟಿ ಟಾಟಾ ಗ್ರೂಪ್‌ನ ಮೂಲ ಕಂಪನಿಯಾದ ಟಾಟಾ ಸನ್ಸ್‌ನಲ್ಲಿ ಅವರು 0.83% ಪಾಲನ್ನು ಹೊಂದಿದ್ದಾರೆ.

Related Posts

ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ (narendra modi)ಹೇಳಿಕೆ!!

ರಂಚಿ: ಕಾಂಗ್ರೆಸ್‌ನ ಗ್ಯಾರಂಟಿ ಬಗ್ಗೆ ಪ್ರಧಾನಿ ಮೋದಿ (narendra modi)ವಾಗ್ಧಾಳಿ ಮುಂದುವರಿಸಿದ್ದು, ಕರ್ನಾಟಕ ಸಹಿತ ಹಲವು ರಾಜ್ಯ ಗಳು ಹಾಳಾಗಲು ಕಾಂಗ್ರೆಸ್‌ ಕಾರಣ ಎಂದು ಆರೋಪ ಮಾಡಿದ್ದಾರೆ. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂ ಟಿಗಳನ್ನು ಘೋಷಿಸಬೇಕು. ಕಾರ್ಯ ಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ…

Continue reading
ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ನರೇಂದ್ರ ಮೋದಿ (Narendra Modi)

ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಮೋದಿ ನವರಾತ್ರಿಯ 6ನೇ ದಿನ ದೇವಿ ಕಾತ್ಯಾಯನಿಯ ಕೈಯಲ್ಲಿರುವ ಕಮಲ ಅರಳಿದೆ! ಹರ್ಯಾಣದ ಗೆಲುವಿನ ರೂಪದಲ್ಲಿ ದೇವಿಯ ಆಶೀರ್ವಾದ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಮಂಗಳವಾರ ಹರ್ಷ ವ್ಯಕ್ತ ಪಡಿಸಿದ್ದಾರೆ. ಸತತ ಮೂರನೇ ಬಾರಿಗೆ…

Continue reading

Leave a Reply

Your email address will not be published. Required fields are marked *

You Missed

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

ಬಾರ್ಡರ್-ಗಾವಸ್ಕರ್ ಟ್ರೋಫಿ:ಫಾಲೋಆನ್ ತಪ್ಪಿಸಿದ ಆಕಾಶ್ – ಬೂಮ್ರಾ ಜೋಡಿ!!(india vs australia).

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Word Chess Championship 2024​; ಚೀನಾದ ಡಿಂಗ್​​ ಸೋಲಿಸಿ ಚಾಂಪಿಯನ್​ ಆದ ಭಾರತದ D.Gukesh!!

Pushap 2: ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

Pushap 2:  ಆಫೀಸ್​ನಲ್ಲಿ ಮಹಾಪ್ರಳಯ; ಬಾಲಿವುಡ್​ನ ದಾಖಲೆಗಳನ್ನು ಪುಡಿ ಮಾಡಿದ ಪುಷ್ಪರಾಜ್!!

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಕೆಎಲ್ ರಾಹುಲ್​ಗೆ ತಮ್ಮ ಸ್ಥಾನ ತ್ಯಾಗ ಮಾಡಿದ     ನಾಯಕ ರೋಹಿತ್ ಶರ್ಮಾ; ಪಿಂಕ್ ಬಾಲ್ ಟೆಸ್ಟ್ (india vs australia)

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !

ಸುಮಾರು 12 ಸಾವಿರ ಸ್ಕ್ರೀನ್​ಗಳಲ್ಲಿ ಬಿಡುಗಡೆ ಗೊಳ್ಳಲಿದೆ ‘ಪುಷ್ಪ 2’ (pushpa 2)! !