ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ (Bengaluru Bulls)11ನೇ ಆವೃತ್ತಿ ಪ್ರೋ ಕಬಡ್ಡಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲು .
ಮಾಜಿ ಚಾಂಪಿಯನ್ ಬೆಂಗಳೂರು ಬುಲ್ಸ್ (Bengaluru Bulls)11ನೇ ಆವೃತ್ತಿ ಪ್ರೋ ಕಬಡ್ಡಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲು ಅನುಭವಿಸಿದೆ. ಮಂಗಳವಾರ ನಡೆದ ಎರಡನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ 36-57 ಅಂಕಗಳಿಂದ ಯುಪಿ ಯೋಧಾಸ್ ವಿರುದ್ಧ ಸೋಲು ಕಂಡಿತು. ಈ ಮೂಲಕ ಬೆಂಗಳೂರು ಪ್ರಸಕ್ತ…