ದಾಸನಿಗೆ (d boss)ಕೊನೆಗೂ ಸಿಕ್ತು ಜಾಮೀನು ಸೆಲೆಬ್ರಿಟಿಗಳು ಫುಲ್ ಖುಷ್ !!!
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ವಿಲವಿಲ ಎನ್ನುವಂತ ಪರಿಸ್ಥಿತಿ ಬಂದಿದೆ. ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಮೇಲೆ ನಟ ದರ್ಶನ್‌ಗೆ (darshan)ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಾಗಿದ್ದು, ನಟ ದರ್ಶನ್ ಅವರು ಸಲ್ಲಿಸಿದ್ದ…