ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರೀ ಸೋಲು ಅನುಭವಿಸಿದ ಭಾರತ(india)2ನೇ ಟೆಸ್ಟ್ನಲ್ಲಿ ಗೆದ್ದು ಸರಣಿ ಸಮಬಲ ಸಾಧಿಸಲು ಛಲ ತೊಟ್ಟಿದೆ.
ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರೀ ಸೋಲು ಅನುಭವಿಸಿದ ಭಾರತ (india)2ನೇ ಟೆಸ್ಟ್ನಲ್ಲಿ ಗೆದ್ದು ಸರಣಿ ಸಮಬಲ ಸಾಧಿಸಲು ಛಲ ತೊಟ್ಟಿದೆ. ಮೂರು ಟೆಸ್ಟ್‌ಗಳ ಸರಣಿಯ ಭಾಗವಾಗಿ ಇಂದಿನಿಂದ ಎರಡನೇ ಟೆಸ್ಟ್ ಪುಣೆಯಲ್ಲಿ ಆರಂಭವಾಗಿದೆ. ಟಾಸ್ ಗೆದ್ದಿರುವ ನ್ಯೂಜಿಲ್ಯಾಂಡ್…