ಯುಜಿ, ಪಿಜಿಗೆ (UG and PG)ವೇಳಾಪಟ್ಟಿ ಪ್ರಕಟ ಎಪ್ರಿಲ್‌ನಿಂದಲೇ ಪದವಿಯ ಪ್ರಥಮ ಸೆಮಿಸ್ಟರ್‌ಗೆ ದಾಖಲಾತಿ ಪ್ರಕ್ರಿಯೆ ಆರಂಭ
ರಾಜ್ಯದಾದ್ಯಂತ ಇರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಮತ್ತು ಹೊಸ ಕೋರ್ಸ್‌ಗಳ ಸಂಯೋಜನೆ ಪ್ರಕ್ರಿಯೆಗೆ ಏಕರೂಪದ ವೇಳಾಪಟ್ಟಿ ಪ್ರಕಟಿಸಲು ಉನ್ನತ ಶಿಕ್ಷಣ ಇಲಾಖೆ ದೃಢ ಹೆಜ್ಜೆ ಇರಿಸಿದ್ದು 2025-26ನೇ ಸಾಲಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ.2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಂಯೋಜನ ವೇಳಾಪಟ್ಟಿಯು…