ಸಿಎಸ್‌ಕೆ ಉಳಿಕೆ ಆಟಗಾರರ ಪಟ್ಟಿಯಲ್ಲಿ ಧೋನಿ(MS Dhoni) ಹೆಸರು?
ಮುಂದಿನ ವರ್ಷದ ಐಪಿಎಲ್ ಆಟಗಾರರ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉಳಿಕೆ ಆಟಗಾರರ (ರಿಟೇನ್ ಪಟ್ಟಿ ಪ್ರಕಟಿಸಲು ಮುಂದಾಗಿದ್ದು, ಇದರಲ್ಲಿ ಮಾಜಿ ನಾಯಕ ಎಂ.ಎಸ್. ಧೋನಿ (MS Dhoni) ಹೆಸರು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಮುಂದಿನ ಐಪಿಎಲ್‌ಗೆ ಚೆನ್ನೈ…