ಡೆಲ್ಲಿಯಲ್ಲೇ ಉಳಿಯುತ್ತಾರ ರಿಷಭ್ ಪಂತ್ (Rishab Pant)
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್(Rishab Pant) ಅವರನ್ನುತನ್ನಲ್ಲೇ ಉಳಿಸಿಕೊಳ್ಳುವುದಾಗಿ ಫ್ರಾಂಚೈಸಿ ಸ್ಪಷ್ಟಪಡಿಸಿದೆ. ಇದರಿಂದ ಮುಂದಿನ ಐಪಿಎಲ್‌ನಲ್ಲಿ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿಗೆ ಬ್ರೇಕ್ ಬಿದ್ದಿದೆ. 2022ರಲ್ಲಿ ಭೀಕರ ರಸ್ತೆ ಅಪಘಾತ ನಡೆದ ಬಳಿಕ ರಿಷಭ್…