ನವೀಕರಿಸಬಹುದಾದ ಇಂಧನ ಯೋಜನೆ ಸ್ಥಗಿತ; ಟ್ರಂಪ್ (donald trump)ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ತಲ್ಲಣ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ(US Presidential Election 2024)ಯಲ್ಲಿ ಪ್ರಚಂಡ ಗೆಲುವು ಸಾಧಿಸಿ ಎರಡನೇ ಬಾರಿ ಅಧ್ಯಕ್ಷ ಪಟ್ಟಕೇರಿರುವ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್(Donald Trump) ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ನಿಲ್ಲಿಸುವ ಪ್ರತಿಜ್ಞೆಯು ಉದ್ಯಮಿಗಳಿಗೆ ದೊಡ್ಡ ಶಾಕ್ ಕೊಟ್ಟಿದೆ.ಇದು ನವೀಕರಿಸಬಹುದಾದ ಇಂಧನ ಷೇರುಗಳು…