ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?
ಉಪೇಂದ್ರ ‘ಯುಐ’ (ui)ಫಸ್ಟ್ ವೀಕೆಂಡ್ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ? ಸ್ಯಾಂಡಲ್ವುಡ್ನಲ್ಲೀಗ ‘ಯುಐ'(ui) ಸ್ಯಾಂಡಲ್ವುಡ್ನಲ್ಲೀಗ ‘ಯುಐ’ ಸಿನಿಮಾ ಫೀವರ್ ಜೋರಾಗಿದೆ. ಉಪೇಂದ್ರ ನಿರ್ದೇಶಿಸಿ ನಟಿಸಿರುವ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸಾಫೀಸ್ನಲ್ಲಿ ಕೂಡ ಕಲೆಕ್ಷನ್ ಜೋರಾಗಿದೆ. ಶುಕ್ರವಾರ ತೆರೆಕಂಡ ಚಿತ್ರಕ್ಕೆ ಮಿಶ್ರ…