ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ (zimbabwe )ಹೊಸ ಇತಿಹಾಸ ಬರೆದಿದೆ.

ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ಹೊಸ ಇತಿಹಾಸ ಬರೆದಿದೆ. ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಝಿಂಬಾಬ್ವೆ 344 ರನ್ ಕಲೆಹಾಕಿದೆ. ಇದರೊಂದಿಗೆ ಸೀಮಿತ ಓವರ್ಗಳ ಪಂದ್ಯಗಳಲ್ಲಿ ಬೃಹತ್ ಮೊತ್ತ ಕಲೆಹಾಕಿದ ವಿಶೇಷ ದಾಖಲೆಯೊಂದು ಸಿಕಂದರ್ ರಾಝ ಪಡೆಯ…

Continue reading